September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

ಉಜಿರೆ: ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ.ಅವರು ಮಾ.21ರಂದು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಜೊತೆಗೆ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ವಿಶೇಷ ದೀಪಾಲಂಕಾರವು ಕಾಲೇಜಿನ ಆವರಣಕ್ಕೆ ಹೊಸ ಮೆರಗು ನೀಡುವುದರ ಜೊತೆಗೆ, ಕಾಲೇಜಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ

Related posts

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!