29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

ಉಜಿರೆ: ಪಾರ ಎಂಬಲ್ಲಿರುವ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಇವರು ವಾರ್ಷಿಕ ನೇಮೋತ್ಸವದಂದು ಆಗಮಿಸಿ ದೈವಸ್ಥಾನದ ಮೇಲ್ಚಾವಣಿಗೆ ರೂ.50 ಸಾವಿರ ನೀಡುವುದೆಂದು ತಿಳಿಸಿದ್ದು, ಕೊಟ್ಟ ಮಾತಿನಂತೆ ಮಾ.22ರಂದು ದೈವಸ್ಥಾನಕ್ಕೆ ರೂ.50 ಸಾವಿರ/ ನೀಡಿದರು.

Related posts

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
error: Content is protected !!