September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ: ಚೆಕ್ ಕೇಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಉಡುಪಿ ಜಿಲ್ಲೆಯ ಕಾಪು ಪಕೀರಣಕಟ್ಟೆ ನಿವಾಸಿ ವೇಲು ಮಗನಾದ ಮಣಿಕಂಠ (35) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ ಕೆ ಮತ್ತು ವೃತ್ತ ನಿರೀಕ್ಷಕರು ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ಮತ್ತು ಪುಂಡಲೀಕ್ ರವರು ಉಡುಪಿ ಜಿಲ್ಲೆಯ ಕಾಪು ಎಂಬಲ್ಲಿಂದ ಮಾ.23 ರಂದು ದಸ್ತಗಿರಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿದ್ದು‌. ನ್ಯಾಯಾಲಯವು ಸೂಕ್ತ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya
error: Content is protected !!