September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್, ಸಾದ್ವಿನ್ ಎಸ್.ಕೆ., ಸ್ವಾಸ್ತ್ಯಾನ್ ಎಸ್.ಕೆ., ಡಾ| ರಂಜಿತಾ ಸುವರ್ಣ, ರಂಜಿತ್,ಸ್ನಿಗ್ಧ ಲಕ್ಷ್ಮೀ, ಸ್ಥೈರ್ಯನ್ ಸ್ಕಂದ ಇವರು ಜೊತೆಗಿದ್ದರು.

ಈ ವೇಳೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರವೀಂದ್ರ ಪೂಜಾರಿ ಆರ್ಲ ಹಾಗೂ ಕುಟುಂಬಿಕರ ಸೇವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ,ಟ್ರಸ್ಟಿ ತುಕರಾಮ್,ಕೃಷ್ಣಪ್ಪ ಗುಡಿಗಾರ್,ಇಂಜಿನಿಯರ್ ರಾಹುಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya
error: Content is protected !!