September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ಕಾಸರಗೋಡು ವಿಧಾನಸಭಾ ಕ್ಷೇತ್ರ ಎನ್.ಡಿ.ಎ ಅಭ್ಯರ್ಥಿ ಅಶ್ವಿನಿ ಎಂ.ಎಲ್ ಅವರ ಬೃಹತ್ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆಯಲ್ಲಿ ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪನ್ವೇಲ್ ಶಾಸಕ ಪ್ರಶಾಂತ್ ಠಾಕೂರ್, ಕುಂಟಾರು ರವೀಶ್ ತಂತ್ರಿ, ಅಡ್ವೋಕೇಟ್ ಶ್ರೀಕಾಂತ್ ಇವರುಗಳು ರೋಡ್ ಶೋ ಯಶಸ್ವಿಗೆ ಸಾಥ್ ನೀಡಿದರು. ಈ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್, ಬೆಳ್ತಂಗಡಿ ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಮಂಜುನಾಥ್ ಬೆಳ್ತಂಗಡಿ ಇವರುಗಳು ಸಾಥ್ ನೀಡಿದರು.

Related posts

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!