September 6, 2026
ಗ್ರಾಮಾಂತರ ಸುದ್ದಿವರದಿ

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

ಕೊಕ್ಕಡ: ಪಟ್ಟೂರಿನಿಂದ ಸೌತಡ್ಕಕ್ಕೆ ಬರುವ ವಸರಿಕಟ್ಟೆ ಎಂಬಲ್ಲಿ ಕಾಲೇಜಿನಿಂದ ಬಸ್ ನಲ್ಲಿ ಬಂದು ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಮಾ.23ರಂದು ಸಂಜೆ ನಡೆದಿದೆ.

ಅರಣ್ಯ ಅಧಿಕಾರಿಗಳಿಗೆ ಕೂಡಲೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರು ಜಾಗ್ರತೆ ವಹಿಸುವಂತೆ ಸೂಚನೆ ನೀಡುದ್ದು, ಆ ರಸ್ತೆಯಲ್ಲಿ ಗ್ರಾಮಸ್ಥರು ಹೋಗದಂತೆ ಮಾಹಿತಿ ನೀಡುತ್ತಿದ್ದಾರೆ. ಈ ಆನೆ 2-3 ದಿನದಿಂದ ಇದೇ ಪರಿಸರದಲ್ಲಿ ಅಲ್ಲಲ್ಲಿ ಕಂಡು ಬರುತ್ತಿತ್ತು ಎನ್ನಲಾಗಿದೆ.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

Suddi Udaya

ಸೌತಡ್ಕದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷ ಕೃಷ್ಣ ಶೆಟ್ಟಿಗೆ ಅಭಿನಂದನೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya
error: Content is protected !!