ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಒಟ್ಟು ರೂ.2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ–ಪಲ್ಕೆ ರಸ್ತೆ (ರೂ.25.00 ಲಕ್ಷ), ನೈಕುಳಿ–ಕಳೆಂಜಿರೋಡಿ ರಸ್ತೆ (ರೂ.25.00 ಲಕ್ಷ), ಮಿತ್ತೊಟ್ಟು ರಸ್ತೆ (ರೂ.25.00 ಲಕ್ಷ), ಮಲ್ಲಿಪ್ಪಾಡಿ ರಸ್ತೆ (ರೂ.25.00 ಲಕ್ಷ), ಪರಾರಿ ರಸ್ತೆ (ರೂ.25.00 ಲಕ್ಷ), ಪದೆಂಜಿಲ ರಸ್ತೆ (ರೂ.25.00 ಲಕ್ಷ) ಹಾಗೂ ಗರ್ಡಾಡಿ ಗ್ರಾಮದ ಪೈಕರ–ಬಂಗಟ ರಸ್ತೆ (ರೂ.25.00 ಲಕ್ಷ), ಕೆಲ್ಲಾಡಿ–ಉದಲೋಡಿ ರಸ್ತೆ (ರೂ.25.00 ಲಕ್ಷ)ಗಳಿಗೆ ತಲಾ ರೂ.25.00 ಲಕ್ಷ ಅನುದಾನ ಮಂಜೂರಾಗಿದೆ.

ಈ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Related posts

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!