ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಯಕ್ಷಗಾನ ಬಯಲಾಟ

ಬೆಳ್ತಂಗಡಿ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥಬೀದಿ ಗದ್ದೆಯಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೂಲ್ಕಿ ಇವರಿಂದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಹಾಗೂ ಕಲಾಭಿಮಾನಿಗಳ ಸಹಕಾರದಿಂದ ಮಾ.23 ರಂದು ಸ್ವಾಮಿ ಭಕ್ತ ಮಂಜಣ್ಣ ಯಕ್ಷಗಾನ ಬಯಲಾಟ ನಡೆಯಿತು.

Related posts

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya
error: Content is protected !!