September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

ನಿಡ್ಲೆ: ಇಲ್ಲಿಯ ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ (87ವ.)ರವರು ಮಾ. 24ರಂದು ಬೆಳಗ್ಗೆ ನಿಧನರಾದರು.

ಇವರು ಕಾಂಗ್ರೆಸ್ ನ ಹಿರಿಯ ಕಾರ್ಯಕರ್ತರಾಗಿದ್ದರು. ಮೃತರು ಮಕ್ಕಳಾದ ಕೃಷಿಕ ಶಿವರಾಜ್ ರೈ, ಪೆರಿಂಜೆ ಶ್ರೀ ಧ. ಮಂ. ಶಾಲೆಯ ಶಿಕ್ಷಕ ಶ್ರೀಧರ್ ರೈ, ನಿಡ್ಲೆ ಗ್ರಾ.ಪಂ. ಗ್ರಂಥಪಾಲಕಿ ಶಕುಂತಳಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya
error: Content is protected !!