September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕರಾದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಮಾಡಿದ್ದ ಮೂರನೇ ಆದೇಶಕ್ಕೆ ಮಾ.24ರಂದು ಹೈಕೋರ್ಟ್‌ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.

Related posts

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ತೆಕ್ಕಾರು: ಹಿಟಾಚಿ ತುಂಬಿದ್ದ ಟಿಪ್ಪರ್ ಪಲ್ಟಿ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!