September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಹೇರಾಜೆ ನಿವಾಸಿ, ಮುಂಬೈ ಉದ್ಯಮಿಯಾಗಿದ್ದ ರಘು ಶೆಟ್ಟಿ (56) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 23ರಂದು ಮುಂಬೈನಲ್ಲಿ ನಿಧನರಾದರು.

ಮುಂಬೈನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಇವರು, ಕೊಡುಗೈ ದಾನಿ ಹಾಗೂ ಶಾಂತ ಸರಳ ಸ್ವಭಾವ ಹೊಂದಿದ್ದು ಜನಾನುರಾಗಿಯಾಗಿದ್ದರು.

ಮೃತರು ತಾಯಿ,ಪತ್ನಿ, ಪುತ್ರ, ಸಹೋದರ, ಸಹೋದರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya
error: Content is protected !!