24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.24 ರಂದು ನವದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ 7ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಪೂಜೆ, ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಶ್ರೀ ಗುರುದೇವ ಮಠ ಟ್ರಸ್ಟಿ ಸುಜೀತಾ ವಿ. ಬಂಗೇರ, ಟ್ರಸ್ಟಿ ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಅಣ್ಣಿ ಪೂಜಾರಿ, ಇತರ ಗಣ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಮೊಗ್ರು : ಮುಗೇರಡ್ಕದಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಬಹು ನಿರೀಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಜಾಗ ಕಾಯ್ದಿರಿಸುವ ಬಗ್ಗೆ ಎನ್ಎಚ್ಎಐ ಇಂಜಿನಿಯರ್ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!