September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

ನೆರಿಯ: ನೆರಿಯ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅಧ್ಯಕ್ಷತೆಯಲ್ಲಿ ಮಾ.೨೪ ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪೋಷಣ ಅಭಿಯಾನದ ಸಹಾಯಕ ನಿರ್ದೇಶಕ ರಾಜೇಂದ್ರಕೃಷ್ಣ ಸಭೆಯನ್ನು ಮುನ್ನಡೆಸಿದರು.

ಪಿಡಿಒ ಸುಮಾ ಸ್ವಾಗತಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಮಚ್ಚಿನ: ಕೋರಬೆಟ್ಟುನಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya
error: Content is protected !!