September 6, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

ಬೆಳ್ತಂಗಡಿ: ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿಗೆ ರೂ.1.25 ಕೋಟಿ ದೇಣಿಗೆ ನೀಡಿದ್ದಾರೆ.

ಈ ಸಭಾ ಭವನವನ್ನು ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ದೇಣಿಗೆ ನೀಡಿದ್ದಾರೆ.

Related posts

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!