ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ 5 ದಿನ ಮಾ.23ರಂದು ಬೆಳಿಗ್ಗೆ ನವದುರ್ಗಾ ಹೋಮ, ನವದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ ನಡೆಯಿತು.

ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರಮಂಡಲ ರಥೋತ್ಸವ ನಡೆಯಿತು.

Related posts

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಪೆರಿಂಜೆ: ಗೀತಾ ನಿಧನ

Suddi Udaya

ಮಿತ್ತಬಾಗಿಲು ಕುಕ್ಕಾವು ರಕ್ಷಾಬಂಧನ ಸಡಗರ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya
error: Content is protected !!