29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಿವಾಸಿ ಜೆರಾಲ್ಡ್ ಮೋನಿಸ್ ಪರಿಮುಖ ಮತ್ತು ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾರ್ಸೆಲಿನ್ ಲೀನಾ ಪಿರೇರಾ ದಂಪತಿ ಪುತ್ರಿ ಜೋಷ್ಮಾ ಲೀರಾ ಮೋನಿಸ್ ರವರು ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯದ ಕಾನೂನು ಪದವಿ ಪರೀಕ್ಷೆಯಲ್ಲಿ 3ನೇ ‌ರ್‍ಯಾಂಕ್ ಗಳಿಸಿದ್ದಾರೆ.

Related posts

ಶಿಶಿಲ ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ನಾಳೆ(ಜೂ.25): ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya
error: Content is protected !!