September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬೆಳ್ತಂಗಡಿ: ಇತ್ತೀಚಿಗೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಗೌಡ ಧರ್ಮದಕಳ ಅವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಚಂದ್ರಶೇಖ‌ರ್ ಗೌಡ ಅವರ ಕುಟುಂಬಸ್ಥರು ಸೇರಿದಂತೆ ಪ್ರಮುಖರಾದ ಕೊರಗಪ್ಪ ನಾಯ್ಕ, ಸಂದೀಪ್ ಅಮ್ಮುಡಂಗೆ, ಕರುಣಾಕರ ಶಿಶಿಲ, ಸುದೀನ್ ಡಿ, ರಾಧಾಕೃಷ್ಣ ಗೌಡ ಗುತ್ತು, ರತೀಶ್ ಬಿ ಹಾಗೂ ಇಂದು ಮೃತರ ತಿಥಿ ಕಾರ್ಯಕ್ರಮ ಇದ್ದುದರಿಂದ ಮೃತರ ಅನೇಕ ಹಿತೈಷಿಗಳು,ಊರಿನವರು ಉಪಸ್ಥಿತರಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಶ್ರೀ ಮಹಮ್ಮಾಯಿ ಅಮ್ಮನವರ ಮಾರಿ ಪೂಜೋತ್ಸವ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!