24 C
ಪುತ್ತೂರು, ಬೆಳ್ತಂಗಡಿ
July 25, 2026
Uncategorized

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

ಧರ್ಮಸ್ಥಳದ ಸುರೇಂದ್ರ ಶೆಟ್ಟಿ ಹಾಗೂ ಸೌಮ್ಯ ಇವರ ಸುಪುತ್ರಿಯಾದ ಕುಮಾರಿ ಸೌಖ್ಯ ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಆರು ಸಂಶೋಧನಾ ಲೇಖನಗಳನ್ನು ಯಶಸ್ವಿಯಾಗಿ ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಆಚಿವರ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕುಮಾರಿ ಸೌಖ್ಯ ಅವರನ್ನು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಆಡಳಿತ ಬಂಡಳ್ಳಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಜಯಕೀರ್ತಿ ಜೈನ್, ಯುವರಾಜ ಪೂವಣಿ, ಫಣಿರಾಜ್ ಜೈನ್, ಸಂಪತ್ ಕುಮಾರ್ , ಅತಿಶಯ ಜೈನ್, ಪ್ರದೀಶ್ ಜೈನ್, ಸಮಿತ್ ಜೈನ್, ಶೇಖರ್ ಜೈನ್, ಮುಂತಾದವರಿದ್ದರು.

Related posts

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya
error: Content is protected !!