September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮತ್ತು ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ‌ ಸದಸ್ಯರು ಭಾಗವಹಿಸಿದರು.

ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಬಳಂಜ ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್,ಸದಸ್ಯರಾದ ಸತೀಶ್ ಕೋಟ್ಯಾನ್, ಸಂಪತ್ ಕೋಟ್ಯಾನ್ ಹಾಗೂ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸದಸ್ಯರು ಇದ್ದರು.

Related posts

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya
error: Content is protected !!