September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

ಬೆಳ್ತಂಗಡಿ: ಹಲವಾರು ಮಹಿಳೆಯರು ಮಾಡಿದ ಆರೋಪಗಳ ಮೇಲೆ ಅಮಾನತುಗೊಂಡಿದ್ದ ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್ ಪಿ.ಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.21 ರಂದು ಮುಖ್ಯ ಶಿಕ್ಷಕಿಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಫೈಲ್ ಸಿಐಡಿಗೆ ಅಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ.

ವೇಣೂರು ಪೊಲೀಸ್ ಠಾಣೆಯ ಎಎಸ್ಐ ವೆಂಕಟೇಶ್ ಅವರು ಮಾ.25 ರಂದು ಬೆಂಗಳೂರು ಸಿಐಡಿ ಕಚೇರಿಗೆ ತೆರಳಿ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಅತ್ಯಾಚಾರ ಪ್ರಕರಣದ ಫೈಲ್ ಹಸ್ತಾಂತರ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಹುಟ್ಟುಹಬ್ಬದಂದು ವಿಶೇಷ ಸೇವಾ ಕಾರ್ಯ : ಉದ್ಯಮಿ ತಿಮ್ಮಪ್ಪ ಶೆಟ್ಟಿರವರಿಂದ ಜ್ಞಾನಯೋಗಿ ಫೌಂಡೇಶನ್ ಸಾಂಗ್ಲಿ ಅಭಿವೃದ್ಧಿ ಕಾರ್ಯಗಳಿಗೆ ರೂ. 41 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

Suddi Udaya
error: Content is protected !!