September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವವು ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯುತ್ತಿದೆ.

ನಿತ್ಯ ಪೂಜೆ, ಬಲಿ ಉತ್ಸವ,ಮಹಾ ಪೂಜೆ, ದರ್ಶನ‌ಬಲಿ,ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯುತ್ತಿದೆ.ಊರ ಪರವೂರ ಭಕ್ತರು ಜಾತ್ರ ಉತ್ಸವದಲ್ಲಿ ಭಾಗಿವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ ಶೀತಲ್ ಪಡಿವಾಳ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya
error: Content is protected !!