September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊರ್ವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬ್ಯಾಂಕಿನ ಮಾಜಿ ಸಿಬ್ಬಂದಿ ಪ್ರಶಾಂತ್(ವ.೩೬) ಬಂಧಿತ ಎರಡನೇ ಆರೋಪಿಯಾಗಿದ್ದಾರೆ. ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಬಂದಾರು ಗ್ರಾಮದ ಬೈಪಾಡಿನಲ್ಲಿ ಸುಮಾರು ೨ ಗಂಟೆ ವೇಳೆಗೆ ಮಾ.೨೫ ರಂದು ಬಂಧಿಸಿದರು. ಬಂಧಿತ ಆರೋಪಿಯನ್ನು ಮಾ.೨೫ ರಂದು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ರವರಿಗೆ “ಚೈತನ್ಯ ಸ್ವರೂಪ ಧರ್ಮರತ್ನಾಕರ” ಪ್ರಶಸ್ತಿ

Suddi Udaya
error: Content is protected !!