September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

ಪಡಂಗಡಿ: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್‌ ಆನ್‌ ಲೈನ್‌ ಆಧಾರಿತ ಪ್ರಶ್ನೋತ್ತರಗಳು ಹಾಗೂ ಸಾಧನೆಯನ್ನು ಪರಿಗಣಿಸಿ ಸರಕಾರವು ಪಡಂಗಡಿ ಪಂಚಾಯತ್‌ ನ್ನು ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿರುತ್ತದೆ.

2024-25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಗಳು ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತ ಸಂಸ್ಥೆಗಳಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತಿಗಳನ್ನು ಪ್ರೋತ್ಸಾಹಿಸುವ ಹಿತದೃಷ್ಠಿಯಿಂದ ವಿಭಾಗ ಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟಕ್ಕೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ ಪ್ರೋತ್ಸಾಹಧನ ನೀಡಿ ಗೌರವಿಸಲಾಗುತ್ತಿದೆ.

Related posts

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!