September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

Related posts

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya
error: Content is protected !!