September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಯಾಂಪ್ಕೊ ನಿಯಮಿತ ಮಂಗಳೂರು “ಸಾಂತ್ವನ” ಯೋಜನೆಯಡಿ ಕನ್ನಾಜೆಯ ಬೆನೆಡಿಕ್ಟ್ ವೇಗಸ್ ರಿಗೆ ವೈದ್ಯಕೀಯ ನೆರವು

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾಗಿದ್ದ, ಬೆನೆಡಿಕ್ಟ್ ವೇಗಸ್, ಕನ್ನಾಜೆ, ಇವರ ವೈದ್ಯಕೀಯ ವೆಚ್ಚದ ಸಹಾಯಧನದ ಮೊತ್ತ, ರೂ 72,065/- ನ್ನು ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆಯವರು ವಾರೀಸುದಾರರಾದ ಲೀನಾ ಲಸ್ರಾಡೊರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಪ ಪ್ರಧಾನ ವ್ಯವಸ್ಥಾಪಕ ಗೋವಿಂದ ಭಟ್ ಎಸ್, ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್, ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!