September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾ.26ರಿಂದ ಮಾ.28ರವರೆಗೆ ಬಿ.ಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾಗುವ `ಕನ್ನಡ ಸಿರಿ’ ಪ್ರಶಸ್ತಿಗೆ ತಾಲೂಕಿನ ನಾಲ್ಕು ಮಂದಿ ಸಾಧಕರು ಆಯ್ಕೆಯಾಗಿದ್ದಾರೆ.

ಸಾಹಿತ್ಯ, ಕಲೆ, ಸಂಸ್ಕೃತಿ, ಸಾಮಾಜಿಕ, ಮಾಧ್ಯಮ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಸಾಧಕರಾದ ಶ್ರೀ.ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಮತ್ತು ವಾಗ್ಮಿ ಡಾ. ರವೀಶ್ ಪಡುಮಲೆ(ದೈವನರ್ತಕರು), ಸದಾನಂದ ನಾರಾವಿ (ಸಾಹಿತಿಗಳು), ರಾಜರಾಮ ಶರ್ಮ ಬೆಳಾಲು(ವಾಸ್ತು ತಜ್ಞರು) ದೇವಿಪ್ರಸಾದ್(ಮಾಧ್ಯಮ ಕ್ಷೇತ್ರ) ಇವರನ್ನು ಆಯ್ಕೆ ಮಾಡಲಾಗಿದೆ.

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya
error: Content is protected !!