September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

ತುಮಕೂರು: ಕೊರಟಗೆರೆ ತಾಲೂಕಿನಲ್ಲಿ ಜಗದ್ಗುರು ರೇಣುಕಾಚಾರ್ಯ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ, ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಮಾರಂಭ, ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಜೂ.21ರಂದು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಠದ ವತಿಯಿಂದ ನೀಡುವ “ಸಿದ್ಧಶ್ರೀ ಪ್ರಶಸ್ತಿ’ಯನ್ನು ಈ ಬಾರಿ ಡಾ|| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!