September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

ನಾವೂರು ಗ್ರಾಮದ ಯಮುನ ಅಮ್ಮು ಮುಗೇರ ಇವರ ಮನೆಗೆ ಧಾರ್ಮಿಕ ಮುಖಂಡ, ಸಮಾಜ ಸೇವಕ ಕಿರಣ್ ಚಂದ್ರ ಡಿ ಪುಷ್ಪಗಿರಿ ಭೇಟಿ ನೀಡಿ ಮನೆಯ ಕೆಲಸ ವೀಕ್ಷಣೆ ಮಾಡಿ ಮನೆಗೆ ಬೇಕಾದ ಎಲ್ಲ ಎಲೆಕ್ಟ್ರಿಷಿಯನ್ ಸಾಮಾಗ್ರಿ ನೀಡಿದರು ಹಾಗೂ ಮುಂದೆ ಹೆಚ್ಚಿನ ಸಹಕಾರ ಮಾಡುವುದಾಗಿ ತಿಳಿಸಿದರು.

Related posts

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya
error: Content is protected !!