September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಅವರು ಮಾ.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ.

ಇವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಡಂತ್ಯಾರು ಗ್ರಾ.ಪಂ.ನಲ್ಲಿ 24 ವರ್ಷಗಳ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿ ಬಳಿಕ ಭಡ್ತಿಗೊಂಡು ತಣ್ಣೀರುಪಂತ, ಮಚ್ಚಿನ, ಲಾಯಿಲ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‌ನಲ್ಲಿ 14ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಜೊತೆಗೆ ತಾಲೂಕು ಪಂಚಾಯತ್‌ನಲ್ಲಿ 6 ವರ್ಷಗಳ ಕಾಲ ವಿಷಯ ನಿರ್ವಾಹಕರಾಗಿ ಸೇವೆ ಸಲ್ಲಿಸಿ ಮಾ.31 ರಂದು ನಿವೃತ್ತಿ ಹೊಂದಲಿದ್ದಾರೆ. ಇವರು ಮಡಂತ್ಯಾರು ಗ್ರಾ.ಪಂ.ನ ಕಾರ್ಯದರ್ಶಿಯಾಗಿದ್ದ ಸಂದರ್ಭ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya
error: Content is protected !!