September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರದಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿಯನ್ನು ಮಾ. 24ರಂದು ನೀಡಲಾಯಿತು

ಸಂಪನ್ಮೂಲ ವ್ಯಕ್ತಿ ಶಿವಪ್ರಸಾದ್ ಮಾಚಾರ್ ವಿದ್ಯಾರ್ಥಿಗಳಿಗೆ ಹಲವಾರು ವಿಧದ ಕೃಷಿ ಸಂಬಂಧಿತ ಸಸ್ಯಗಳ ಪರಿಚಯ ಮಾಡಿಸಿದರು ಹಾಗೂ ಮನೆಯಲ್ಲಿಯೇ ಕೈತೋಟವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು ಮತ್ತು ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನೆರವೇರಿಸಿದರು

ಸಂಪನ್ಮೂಲ ವ್ಯಕ್ತಿ ಜಯರಾಮ್ ಬೆಳ್ತಂಗಡಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಅಧ್ಯಾಪಕ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್ ಮತ್ತು ವಿವಿಧ ರೀತಿಯ ಹೂವಿನ ರಚನೆ ಮಾಡುವ ವಿಧಾನವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾ ಟಿ ವಹಿಸಿದ್ದರು.
ಶಿಕ್ಷಕಿಯರಾದ ಪುಷ್ಪಲತಾ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು ಶಿಬಿರದ ಸಂಯೋಜನೆ ಶ್ರೀರಾಮ್ ಮತ್ತು ಲಲಿತಾ ಎಂ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಿತು

Related posts

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತರಾದ ಪಿ ಜಿ ಆರ್ ಸಿಂಧ್ಯಾ ಭೇಟಿ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!