September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

ನಿಡ್ಲೆ: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (ಪಿಪಿಎಲ್) ಮಂಗಳೂರು ಸಂಸ್ಥೆಯವರು ಶಾಲೆಗೆ ನೀಡಿದ ಎರಡು ಕೊಠಡಿಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು, ಸರಕಾರಿ ಪ್ರೌಢಶಾಲೆ ಮತ್ತು ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮಾ.29ರಂದು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ನಡೆಯಲಿದೆ.

ಸಾರ್ವಜನಿಕರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹಳೆ ವಿದ್ಯಾರ್ಥಿ ಸೇವಾ ಟ್ರಸ್ಟ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ತಿಳಿಸಿದ್ದಾರೆ.

Related posts

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!