September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

ಬೆಳ್ತಂಗಡಿ: ಸುದೀರ್ಘ ಕಾಲದಿಂದ ಕೌಕ್ರಾಡಿ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಗೂ ಪ್ರೇರಣೆ ನೀಡಿದ ವಿಶಾಲಾಕ್ಷಿ ಅವರಿಗೆ ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಯೋಜನೆಯಡಿ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಿತೇಶ್ ಎಂ ಸ್ಟ್ರೆಲ್ಲಾ ವಹಿಸಿದ್ದರು.

ವಲಯ ಉಪಾಧ್ಯಕ್ಷ ಕಾಶೀನಾಥ್ ಗೋಗಟೆ, ನಿಕಟಪೂರ್ವ ಅಧ್ಯಕ್ಷ ಡಾ. ಶೋಭಾ ಪಿ‌., ಲೇಡಿ ಜೆಸಿ ಅಧ್ಯಕ್ಷ ರೇಶ್ಮಿ ಡಿಸೋಜ, ಕೆ. ಶ್ರೀಧರ ರಾವ್, ಸಂತೋಷ್ ಜೈನ್, ಜೆಸಿಂತಾ ಡಿಸೋಜ, ಜೋಸೆಫ್ ಪಿರೇರಾ, ವಿಕ್ಟರ್ ಸುವಾರಿಸ್, ಚಂದನಾ ಜೈನ್ ಹಾಗೂ ದಕ್ಷಾ ಜೈನ್ ಉಪಸ್ಥಿತರಿದ್ದರು.

ಧನುಷ್ ಕುಮಾರ್ ಜೈನ್ ಸನ್ಮಾನಿತರನ್ನು ಪರಿಚಯಿಸಿದರು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ದೀಪಾ ವಿ. ವಾಚಿಸಿದರು. ಕಾರ್ಯದರ್ಶಿ ಜೋಯಲ್ ಪಿರೇರಾ ವಂದಿಸಿದರು.

Related posts

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!