September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದಡ್ಕ ಶಾಖೆ ಇದರ ಜಂಟಿ ಆಶ್ರಯದಲ್ಲಿ‌ ಜರಗುವ 6ನೇ ವರ್ಷದ ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಮಾ 26 ರಂದು ಸೂರ್ಯೋದಯದಿಂದ ಸೂರ್ಯಾಸ್ಥಮಾನದರೇಗೆ ನಡೆಯುವ ಭಜನಾ ಕಾರ್ಯಕ್ರಮಕ್ಕೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಭಜನಾ ಮಂದಿರದಲ್ಲಿ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ‌ ಅತಿಥಿಗಳಾಗಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು. ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಮನೋಹರ ಕೇದಳಿಕೆ, ಕಾರ್ಯದರ್ಶಿ ಪ್ರೀತಂ ಆಚಾರ್ಯ, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಕಾರ್ಯದರ್ಶಿ ವಿನೋದ್ ಶೆಣೈ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮಂದಿರದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!