25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ.ವೆಂಕಟರಮಣ ಭಟ್ ( 88ವ) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 26ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ತಾಲೂಕು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪ್ರಗತಿ ಪರ ಕೃಷಿಕರಾದ ಇವರು ಕೊಂಚ ಭಟ್ರು ಎಂದೇ ಖ್ಯಾತಿಯನ್ನು ಹೊಂದಿದ್ದರು. ಹವ್ಯಕ ಸಮಾಜದ ಹಿರಿಯರಾದ ವೆಂಕಟ್ರಮಣ ಭಟ್ ಅವರು ಹವ್ಯಕ ಸಂಘಟನೆಯಲ್ಲಿ ತೊಡಗಿಸಿ ಕೊಂಡಿದ್ದರು.
ಮೃತರು ಪತ್ನಿ ಲಕ್ಷ್ಮಿ ಅಮ್ಮ, ಐದು ಹೆಣ್ಣು , ಕಿರುತೆರೆ ನಿದೇ೯ಶಕ ಕೃಷ್ಣ ಬೆಳ್ತಂಗಡಿ ಸೇರಿದಂತೆ ಎರಡು ಗಂಡು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya
error: Content is protected !!