September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಶಿಬಾಜೆಯ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆ

ಬೆಳ್ತಂಗಡಿ: ಬಿ.ಸಿ ರೋಡ್ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶಿಬಾಜೆ ಪೆರ್ಲ ಖಂಡಿಗದ ಸಂಪ್ರೀತಾ ಎಸ್. ಶೆಟ್ಟಿಗಾರ್‌ ರವರ “ಅಂತರಾಳದ ಧ್ವನಿ” ಕವನ ಸಂಕಲನ ಬಿಡುಗಡೆಗೊಳಿಸಲಾಯಿತು

ಈ ಸಂದರ್ಭದಲ್ಲಿ ತುಳು ಮತ್ತು ಕನ್ನಡ ವಿದ್ವಾಂಸರು, ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ, ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ, ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಎಂ.ಪಿ. ಶ್ರೀನಾಥ ಹಾಗೂ ಮೊದಲಾದವರು ಉಪಸ್ಥಿತರಿದ್ದರು. ಇವರು ಸಂಜೀವ ಶೆಟ್ಟಿಗಾರ್‌ ಮತ್ತು ಗೀತಾ ಎಸ್. ಶೆಟ್ಟಿಗಾರ್ ದಂಪತಿ ಪುತ್ರಿ.

Related posts

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಜಾಗದ ದಾರಿ ಹಕ್ಕಿಗಾಗಿ ಹರಿಪ್ರಸಾದ್ ಇರ್ವತ್ರಾಯ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಧರಣಿ

Suddi Udaya
error: Content is protected !!