September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

ಬಳಂಜ: ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.19ರಿಂದ ಮಾ.26ರವರೆಗೆ ನಡೆಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ವಿಪ್ರ ಸಮುದಾಯದಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ರುದ್ರಯಾಗ ಮಾ.23ರಂದು ನಡೆಯಿತು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜ ಸದಸ್ಯರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
error: Content is protected !!