September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬಳಂಜ: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಎಸ್‌ಡಿಎಂ ಆಸ್ಪತ್ರೆ ಉಜಿರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಖ್ಯಾತ ದೈವಾರಾಧಕ ದಿ. ಸುರೇಶ್ ಪೂಜಾರಿ ಹುಂಬೇಜೆ ಇವರ ಸ್ಮರಣಾರ್ಥ ಅಂಗವಾಗಿ ಬೃಹತ್ ರಕ್ತದಾನ ಶಿಬಿರವು ಮಾ.28ರಂದು ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ನಾಲ್ಕೂರು ಹುಂಬೆಜೆ ಮನೆಯ ಶ್ರೀಮತಿ ಯಶೋಧ ನೆರವೇರಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್‌ಡಿಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ಧನ, ಎಂ.ಡಿ. ಪೆಥಾಲಜಿಸ್ಟ್ ಡಾ| ಮೇಘ ನಾಯಕ್‌ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!