July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

ಬೆಳ್ತಂಗಡಿ: ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಇಂಡಿಯನ್ ನಾಲೆಡ್ಜ್ ಸಿಸ್ಟಮ್ ಅವರು 2025ರಲ್ಲಿ ನಡೆಸಿದ ಸಂಸ್ಕೃತ ಒಲಂಪಿಯಾಡ್ ನಲ್ಲಿ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಮೌಲ್ಯ ನಾಯಕ್ ಸ್ವರ್ಣ ಪದಕ ಬಹುಮಾನ ಪಡೆದಿದ್ದಾರೆ.

ಇವರು ಕಡಿದುದ್ಯಾವರ ಗ್ರಾಮದ ಬಾಲಚಂದ್ರ ನಾಯಕ್ ಹಾಗೂ ಲಲಿತಾ ನಾಯಕ್ ದಂಪತಿ ಪುತ್ರಿ. ಇವರನ್ನು ಆಡಳಿತ ಮಂಡಳಿ , ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಹಾಗೂ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಇವರು ಅಭಿನಂದಿಸಿದ್ದಾರೆ.

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೆನ್ಲಾಕ್‌ ರಕ್ಷಾ ಸಮಿತಿ ಸಭೆಯಲ್ಲಿ ಕರೀಂ ಗೇರುಕಟ್ಟೆ, ಜಯರಾಮ ಭಾಗಿ

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya
error: Content is protected !!