September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಉತ್ಸವಗಳು ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ

ಇಂದು (ಮಾ.27ರಂದು) ಸಂಜೆ ಶ್ರೀ ಬಲಿ, ಭೂತಬಲಿ, ಶ್ರೀ ದೇವರ ಪಾಲಕಿ ಬಲಿ ಉತ್ಸವ, ಮಹಾ ಬ್ರಹ್ಮರಥೋತ್ಸವ ಜರುಗಲಿದೆ. ರಥಾರೋಹಣ ಪೂಜೆ, ಮಹೋತ್ಸವ, ಅವಭೃತ ಓಕುಳಿ ಮತ್ತು ಕ್ಷೇತ್ರದ ರಸ್ತೇಶ್ವರಿ ಮತ್ತು ಶ್ರೀ ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿದೆ. ರಥೋತ್ಸವದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಸಂಕೀರ್ತನೆ ಮತ್ತು ಸಾಂಸ್ಕೃತಿಕ ವೈಭವಗಳು ಜರುಗಲಿವೆ.

Related posts

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya
error: Content is protected !!