ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

ಕಲ್ಮಂಜ: ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಬೆಳ್ತಂಗಡಿ ತಾಲೂಕು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ನಿರ್ದೇಶಕರುಗಳಾಗಿ ಸುಶೀಲಾ, ಗೋಪಾಲ, ಆನಂದ ಟಿ., ಸಂತೋಷ್ ಹೆಗ್ಡೆ, ಜಯಂತಿ, ಅನಿತ, ವಿ.ಪಿ. ಭಟ್, ಹೆಂಡ್ರಿ ಫೆರ್ನಾಂಡಿಸ್, ಶಶಿಕಲಾ ಮತ್ತು ವಾರಿಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ: ಕಬ್ಬಿನ ಹಿತ್ತಿಲು ನಿವಾಸಿ ಕಮಲ ನಾಯ್ಕ್ ನಿಧನ

Suddi Udaya
error: Content is protected !!