ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

ಬೆಳ್ತಂಗಡಿ: ಮಾರ್ಚ್ ತಿಂಗಳು 2025-26ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳು ಆಗಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಹೆಚ್ಚುವರಿ ಭದ್ರತಾ ಠೇವಣಿಯನ್ನು ಈ ಆರ್ಥಿಕ ವರ್ಷದ ಅಂತ್ಯದ ಒಳಗೆ ಪಾವತಿಸಲು ಅನುಕೂಲವಾಗುವಂತೆ ವಿಶೇಷ ವಿದ್ಯುತ್ ಬಿಲ್ಲು ವಸೂಲಾತಿ ಅಭಿಯಾನವನ್ನು ಕೈಗೊಂಡಿದ್ದು, ರಜಾದಿನಗಳಾದ ದಿನಾಂಕ:28.03.2026ನೇ 4ನೇ ಶನಿವಾರ, ದಿನಾಂಕ:29.03.2026ನೇ ಆದಿತ್ಯವಾರ ಹಾಗೂ ದಿನಾಂಕ:30.03.2026ನೇ ಸೋಮವಾರದಂದು ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ಹಾಗೂ ಮೆಸ್ಕಾಂ ಉಜಿರೆ ಉಪವಿಭಾಗಗಳಲ್ಲಿ ಬೆಳಿಗ್ಗೆ 10:00ರಿಂದ ಸಂಜೆ 3:30ರವರೆಗೆ ನಗದು ಕೌಂಟಗರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ವಿದ್ಯುತ್ ಗ್ರಾಹಕರು ಮಾರ್ಚ್-2026ನೇ ತಿಂಗಳಿನವರೆಗಿನ ವಿದ್ಯುತ್ ಬಿಲ್ಲನ್ನು ಹಾಗೂ ಅಧಿಕ ಭದ್ರತಾ ಠೇವಣಿಯನ್ನು ಕಡ್ಡಾಯವಾಗಿ ಪಾವತಿಸುವಂತೆ ಕೋರಲಾಗಿದೆ. ಇಲ್ಲವಾದಲ್ಲಿ, ಮೆಸ್ಕಾಂ ಇಲಾಖಾ ನಿಯಮಾನುಸಾರ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

Related posts

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!