July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆಗೆ ಸಂತೆಕಟ್ಟೆಯ ರಿಕ್ಷಾ ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಇಂದು ಸಂಜೆ ನಡೆದಿದೆ.

ತಂಗುದಾಣದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಂದು ರಿಕ್ಷಾಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಲಿಲ್ಲ.

Related posts

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya
error: Content is protected !!