September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮದಕಳ ಚಂದ್ರಶೇಖರ್ ಗೌಡ ಮತ್ತು ಚೋಮ ರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಭೇಟಿ

ಬೆಳ್ತಂಗಡಿ: ಬಸ್ ಮತ್ತು ಕಾರು ಅಪಘಾತದಲ್ಲಿ ನಿಧನರಾದ ಕೊಕ್ಕಡ ಎಸ್‌ ಆರ್ ಮಿಲ್ಸ್ ಮಾಲಕ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಹಾವು ಕಡಿತದಿಂದ ನಿಧನರಾದ ಚೋಮರವರ ಮನೆಗೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ರವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಬೂತ್ 69 ಸಮಿತಿ ಅಧ್ಯಕ್ಷ ರಾಧಾಕೃಷ್ಣ ಗುತ್ತು ಇದ್ದರು.

Related posts

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya
error: Content is protected !!