September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಬೆಳ್ತಂಗಡಿ: ನಡ ಗ್ರಾಮದ ಅಂತ್ರಾಯ ಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಉಜಿರೆಯ ಕುಂಟಿನಿ ಪರಿಸರದ ನಾಲ್ಕು ಮಂದಿ ಬಾಲಕರು ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದು ಸ್ನಾನ ಮಾಡುವಾಗ ಉಜಿರೆ ಕುಂಟನಿ ನಿವಾಸಿ ಹಸನ್ ಎಂಬವರ ಪುತ್ರ ಉಜಿರೆ ಶಾಲಾ ವಿದ್ಯಾರ್ಥಿ ಹಫೀಝ್ (15ವ) ಎಂಬಾತ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಈತ ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಗುಂಡಿಯಲ್ಲಿ ಸ್ಥಳೀಯ ಹುಡುಕಾಟ ನಡೆಸಿ ಶವವನ್ನು ಮೇಲಕ್ಕೆ ಎತ್ತಿ ಬೆಳ್ತಂಗಡಿ ‌ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದುಬಂದಿದೆ.

Related posts

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಬ್ರಹ್ಮವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರು

Suddi Udaya
error: Content is protected !!