September 6, 2026
ಅಪಘಾತಗ್ರಾಮಾಂತರ ಸುದ್ದಿವರದಿ

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಬಳಂಜ ಗ್ರಾಮದ ಸಂತೋಷ್ ಹೆಗ್ಡೆ ಅವರ ಹಟ್ಟಿಯ ಎಲ್ಲಾ ಶೀಟ್ ಗಳು ಗಾಳಿಯ ರಭಸಕ್ಕೆ ಹಾರಿ ಹೋಗಿದೆ. ಕೆಲವು ಶೀಟ್ ಗಳು ದನಗಳ ಮೇಲೂ ಬಿದ್ದಿದ್ದು, ಅಂದಾಜು ರೂ.5 ಲಕ್ಷ ನಷ್ಟ ಸಂಭವಿಸಿದೆ.

Related posts

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!