September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

ಕೊಕ್ಕಡ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಪುತ್ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ರವರು ಕುಟುಂಬ ಸಮೇತರಾಗಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಿ.ವೈ ರಾಘವೇಂದ್ರ ರವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಪುತ್ರ ಸುಭಾಷ್, ಸೊಸೆ ಶ್ರವಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೈಮಿಷ ವೆಂಚರ್ಸ್‌ ಮಾಲಕ ಬಾಲಕೃಷ್ಣ ನೈಮಿಷ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ವಾರ್ಡ್ 3ರ ಅಧ್ಯಕ್ಷ ಲಿಂಗಪ್ಪ ಕಡಿರ, ಮಾಜಿ ಉಪಾಧ್ಯಕ್ಷ ಪ್ರಭಾಕರ್ ಮಲ್ಲಿಗೆಮಜಲು ಉಪಸ್ಥಿತರಿದ್ದರು.

Related posts

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಆಶ್ರಯದಲ್ಲಿ 418 ಶಾಲೆಗಳಿಗೆ ರೂ.2.50 ಕೋಟಿ ಮೊತ್ತದ 3472 ಜೊತೆ ಪೀಠೋಪಕರಣ ವಿತರಣೆಗೆ ಡಾ.ಹೆಗ್ಗಡೆ ಚಾಲನೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಆ.21 : ಅಳದಂಗಡಿ ಸೋಮನಾಥೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ನಾಲ್ಕೆತ್ತು ಕಂಬಳ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!