September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ


ಬೆಳ್ತಂಗಡಿ: ಉಜಿರೆ ನೀಲಿಯರ ಮನೆಯ ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಎನ್.ಸಿ.ಕುರಿಯನ್ ಅವರ ಪತ್ನಿ ಜೋಮ ಕುರಿಯನ್ ನೀಲಿಯರ ( 73) ಅವರು ಅಸೌಖ್ಯದಿಂದ ಮಾ. 26 ರಂದು ಲಾಯಿಲ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya
error: Content is protected !!