25.1 C
ಪುತ್ತೂರು, ಬೆಳ್ತಂಗಡಿ
September 21, 2026
ಅಪಘಾತಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ ಬಂದ ಪರಿಣಾಮ ಕಳೆಂಜ ಗ್ರಾಮದ ಪಾದೆ ರುಕ್ಮಿಣಿ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಪಟ್ರಮೆಯ ಉಳಿಯ ಸಮೀಪ ತೆಂಗಿನ ಮರವು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮರ ಬಿದ್ದು ವಾಹನಗಳು ಜಖಂಗೊಂಡಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಏ.24: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

Suddi Udaya
error: Content is protected !!