September 6, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ: 2025 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪುರಸ್ಕಾರಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ವೇಬಲ್ ಆಗಿರುವ ಇರ್ಷಾದ್ ಪಿ ಇವರು ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಹಾಮದ್ ಮತ್ತು ಹಾಜಿರಾ ದಂಪತಿಗಳ ಮೂರನೇ ಪುತ್ರ ಇರ್ಷಾದ್ ಪಿ ಇವರು ಮಂಗಳೂರು ವಿಶೇಷ ಘಟಕ, ಉಪ್ಪಿನಂಗಡಿ, ಬಂಟ್ವಾಳ ನಗರ ಠಾಣೆಗಳಲ್ಲಿ ಕ್ರೈಂ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಜನಸ್ನೇಹಿ ಪೊಲೀಸ್ ಎಂದೆ ಖ್ಯಾತಿ ಪಡೆದಿದ್ದಾರೆ.

Related posts

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!