September 6, 2026
ಅಪಘಾತಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಳಿ ಮಳೆ; ಕೊಯ್ಯೂರು ಜಿನ್ನಪ್ಪ ಗೌಡರ ಮನೆಗೆ ಬಿದ್ದ ತೆಂಗಿನಮರ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನೊಡ್ದಬೈಲು ಜಿನ್ನಪ್ಪ ಗೌಡ ಇವರ ಮನೆಯ ಮೇಲೆ ಇಂದು ಸಂಜೆ ಭಾರಿ ಗಾಳಿಗೆ ತೆಂಗಿನಮರ ಬಿದ್ದು ಮನೆಗೆ ಹಾನಿಯಾಗಿರುತ್ತದೆ. ಸ್ಥಳಕ್ಕೆ ಗ್ರಾಮಕರಣಿರು ಬಂದು ಪರಿಶೀಲನೆ ನಡೆಸಿರುತ್ತಾರೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ–2 ಫಲಿತಾಂಶ: ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!